ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಇಂದಿನಿಂದ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಬೆಲೆಯಲ್ಲಿ ಲೀಟರ್ ಗೆ 1 .50 ರೂಪಾಯಿ ಕಡಿತಗೊಳಿಸಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
Advertisement
ದಿನನಿತ್ಯ 2.3o ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಅದರಲ್ಲಿ 1.60 ಲಕ್ಷ ಲೀಟರ್ ಮಾತ್ರ ಮಾರಾಟವಾಗ್ತಿದೆ. ಮೊಸರು ಮಜ್ಜಿಗೆ ಮಾರಾಟ ತುಂಬಾ ಇಳಿಕೆಯಾಗಿದ್ದು, ಉಳಿದ 60 ರಿಂದ 70 ಸಾವಿರ ಲೀಟರ್ ಹಾಲಿನಿಂದ ಹಾಲಿನ ಪುಡಿ ತಯಾರಿಸಲಾಗುತ್ತದೆ. ವಿಶ್ವ ಮಾರುಕಟ್ಟೆಯಲ್ಲಿ ಹಾಲಿನಪುಡಿ ದರವೂ ಕಿಲೋಗೆ ೮೫ ರೂ ಕಡಿತಗೊಂಡಿದೆ. ಹಾಲಿನ ಒಕ್ಕೂಟ ನಷ್ಟದಲ್ಲಿದ್ದು, ಖರ್ಚು ವೆಚ್ಚ ಸರಿದೂಗಿಸಲು ಅನಿವಾರ್ಯವಾಗಿ ಹಾಲಿನ ಖರೀದಿ ದರ ಕಡಿಮೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement