ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ 1,100 ಕೋಟಿ ರೂ. ಅನುದಾನ ಮೀಸಲು

September 15, 2025
6:27 AM

ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ ಒಟ್ಟು 1100 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 147  ಕೋಟಿ ರೂಪಾಯಿ ಹಸಿರು ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು, ರಸ್ತೆ ಅಭಿವೃದ್ಧಿ ದೃಷ್ಟಿಯಿಂದ ಒಟ್ಟು 14 ವಿಧಾನಸಭಾ ಕ್ಷೇತ್ರಗಳಿಗೆ ತಲಾ 50 ಕೋಟಿ ರೂಪಾಯಿ ಅನುದಾನ ಹಾಗೂ ಉಳಿದ ಕ್ಷೇತ್ರಗಳಿಗೆ ತಲಾ 25ಕೋಟಿ ರೂಪಾಯಿ ನೀಡಲಾಗುವುದು ಎಂದಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror