ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ ಒಟ್ಟು 1100 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 147 ಕೋಟಿ ರೂಪಾಯಿ ಹಸಿರು ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು, ರಸ್ತೆ ಅಭಿವೃದ್ಧಿ ದೃಷ್ಟಿಯಿಂದ ಒಟ್ಟು 14 ವಿಧಾನಸಭಾ ಕ್ಷೇತ್ರಗಳಿಗೆ ತಲಾ 50 ಕೋಟಿ ರೂಪಾಯಿ ಅನುದಾನ ಹಾಗೂ ಉಳಿದ ಕ್ಷೇತ್ರಗಳಿಗೆ ತಲಾ 25ಕೋಟಿ ರೂಪಾಯಿ ನೀಡಲಾಗುವುದು ಎಂದಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…