Advertisement
MIRROR FOCUS

NCDCಗೆ 2 ಸಾವಿರ ಕೋ.ರೂ. ಅನುದಾನ | ಮಹಿಳೆಯರಿಗೆ, ಯವಕರಿಗೆ ಉದ್ಯೋಗಾವಕಾಶ

Share

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ 2 ಸಾವಿರ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುವುದಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ,  ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಅವರ ‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರಕ್ಕೆ ಅನುಗುಣವಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಇದು ಸಹಕಾರಿಗಳಿಗೆ ಹೊಸ ಯೋಜನೆಗಳನ್ನು ಆರಂಭಿಸಲು, ಘಟಕಗಳನ್ನು ವಿಸ್ತರಿಸಲು ಮತ್ತು ಸಾಲಗಳನ್ನು ನೀಡಲು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸಂಪುಟದ ನಿರ್ಧಾರದಿಂದ ಸಹಕಾರಿ ಸಂಘಗಳೊಂದಿಗೆ ಸಂಬಂಧ ಹೊಂದಿರುವ ಕೋಟ್ಯಂತರ ಸದಸ್ಯರಿಗೆ ಪ್ರಯೋಜನವಾಗಲಿದೆ. ಮಹಿಳೆಯರು ಸ್ವಾವಲಂಬಿಗಳಾಗಲಿದ್ದಾರೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ದೇಶಾದ್ಯಂತ ಇರುವ ಸಹಕಾರಿ ವಲಯದ ಪರವಾಗಿ ಈ ಕಲ್ಯಾಣದ ನಿರ್ಧಾರಕ್ಕಾಗಿ ತಾವು  ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು  ಅಮಿತ್ ಶಾ  ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

16 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago