ಆರ್‌ಎಸ್‌ಎಸ್ ಸೇವೆ | ಕೊರೋನಾ ಸಮಯದಲ್ಲಿ ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರಿಂದ ಸೇವೆ

March 21, 2021
11:24 AM

ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ  ಸೇವೆ ಮಾಡಿದ್ದಾರೆ ಎಂದು ಆರ್‌ಎಸ್‌ಎಸ್‌ನ ಸಹಪ್ರಧಾನ್‌ ಮನಮೋಹನ್‌ ವೈದ್ಯ ತಿಳಿಸಿದ್ದಾರೆ.

ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್‌ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ.  ಲಾಕ್‌ಡೌನ್‌ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್‌ಎಸ್‌ಎಸ್‌ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ
October 30, 2026
3:54 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ
October 30, 2026
7:04 AM
by: ದ ರೂರಲ್ ಮಿರರ್.ಕಾಂ
ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ
October 30, 2026
6:55 AM
by: ದ ರೂರಲ್ ಮಿರರ್.ಕಾಂ
ನಾಳೆ ಉಡಾವಣೆಯಾಗಲಿದೆ ಭಾರತದ ನ್ಯಾವಿಗೇಷನ್ ಉಪಗ್ರಹ NVS-03: ರಾತ್ರಿ 11.51ಕ್ಕೆ GSLV-F18 ರಾಕೆಟ್ ಉಡಾವಣೆ
October 29, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror