ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ ಸೇವೆ ಮಾಡಿದ್ದಾರೆ ಎಂದು ಆರ್‌ಎಸ್‌ಎಸ್‌ನ ಸಹಪ್ರಧಾನ್ ಮನಮೋಹನ್ ವೈದ್ಯ ತಿಳಿಸಿದ್ದಾರೆ.
ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್‌ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್‌ಎಸ್‌ಎಸ್ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.