2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ( RTE Admission ) ಮಾರ್ಚ್ 20, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ( Right to Education Act – RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುವುದು ಎಂದಿದ್ದಾರೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕು. ಆ ಬಳಿಕ ಆನ್ ಲೈನ್ ಮೂಲಕವೇ ಆರ್ ಟಿಇ ಸೀಟಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…