ರಬ್ಬರಿಗೆ ಬೆಂಬಲ ಬೆಲೆ | ಅಡಿಕೆ ಸಂಶೋಧನೆಗೆ ಅನುದಾನ| ಸಿಎಂ ಗೆ ಕ್ಯಾಂಪ್ಕೋ ಮನವಿ |

February 16, 2023
7:11 PM

ಸಂಕಷ್ಟದಲ್ಲಿರುವ ರಬ್ಬರ್ ಬೆಳೆಗಾರರನ್ನು ರಕ್ಷಣೆ ಮಾಡಲು ರಬ್ಬರಿಗೆ ಬೆಂಬಲ ಬೆಲೆಯನ್ನು ಈ ಬಜೆಟ್ ನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿಯವರಿಗೆ  ಕ್ಯಾಂಪ್ಕೋ ಮನವಿ ಮಾಡಿದೆ.

ಇದೇ ವೇಳೆ ಅಡಿಕೆ ತೋಟವನ್ನು ಬಾಧಿಸುತ್ತಿರುವ ಹಳದಿ ಎಲೆ ಮತ್ತು ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಖಾಸಗಿ ವಿಜ್ಞಾನಿಗಳ ಸಹಭಾಗಿತ್ವದಲ್ಲಿ ಸಂಶೋಧನೆ ಮಾಡಲು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಮನವಿ ಮಾಡಿದೆ. ಮುಖ್ಯಮಂತ್ರಿಯವರಿಂದ ಸಕರಾತ್ಮಕ ಸ್ಪಂದನೆ ದೊರಕಿದ್ದು ರಬ್ಬರಿಗೆ ಬೆಂಬಲ ಬೆಲೆ ಮತ್ತು ಸಂಶೋಧನಾ ಕೇಂದ್ರಕ್ಕೆ ಅನುದಾನ ಬಿಡುಗಡೆಯಾಗುವ ಬಗ್ಗೆ ಕ್ಯಾಂಪ್ಕೊ ಆಡಳಿತ ಮಂಡಳಿ ನಿರೀಕ್ಷೆಯಲ್ಲಿದೆ  ಎಂದು ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕಿಮೋಥೆರಪಿ: ಮೂರು ತಿಂಗಳಲ್ಲಿ ಡೇ-ಕೇರ್ ಕೇಂದ್ರ ಸ್ಥಾಪನೆಗೆ ಗುರಿ
November 25, 2026
10:48 PM
by: ದ ರೂರಲ್ ಮಿರರ್.ಕಾಂ
ಜನವರಿಯಲ್ಲಿ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ? ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ – ಸಚಿವ ಖಂಡ್ರೆ
November 25, 2026
10:30 PM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಮತ್ತೆ ಮಳೆ- ಸುಳ್ಯ, ಕಡಬ, ಪುತ್ತೂರಿನ ಕೆಲವೆಡೆ ಗುಡುಗು ಸಹಿತ ಮಳೆ
November 25, 2026
9:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.11.2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ : ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
November 25, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror