ಐವರ್ನಾಡು | ಡಿ.20 ರಂದು ರಬ್ಬರು ಟ್ಯಾಪಿಂಗ್ ಉಚಿತ ತರಬೇತಿ ಕಾರ್ಯಕ್ರಮ |

December 17, 2022
10:51 PM

ಸುಳ್ಯ ತಾಲೂಕಿನ ಐವರ್ನಾಡು ರಬ್ಬರು ಬೆಳೆಗಾರರ  ಸಂಘದ ವತಿಯಿಂದ ಡಿ.20 ರಂದು 9.30ಕ್ಕೆ ಸರಿಯಾಗಿ ಒಂದು ದಿನದ ಉಚಿತ ಟ್ಯಾಪಿಂಗ್ ತರಬೇತಿ ಕಾರ್ಯಕ್ರಮ ರಬ್ಬರು ಬೆಳೆಗಾರರ ಸಂಘದ ಬಳಿ ನಡೆಯಲಿದೆ.ಆಸಕ್ತರು ಮುಂಚಿತವಾಗಿ ಹೆಸರನ್ನು ನೊಂದಾಯಿಸಿ ಭಾಗವಹಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ
February 24, 2026
6:46 AM
by: ಮಿರರ್‌ ಡೆಸ್ಕ್
ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ
February 24, 2026
6:39 AM
by: ಮಿರರ್‌ ಡೆಸ್ಕ್
ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ
February 24, 2026
6:34 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror