ಸುಳ್ಯ ತಾಲೂಕಿನ ಐವರ್ನಾಡು ರಬ್ಬರು ಬೆಳೆಗಾರರ ಸಂಘದ ವತಿಯಿಂದ ಡಿ.20 ರಂದು 9.30ಕ್ಕೆ ಸರಿಯಾಗಿ ಒಂದು ದಿನದ ಉಚಿತ ಟ್ಯಾಪಿಂಗ್ ತರಬೇತಿ ಕಾರ್ಯಕ್ರಮ ರಬ್ಬರು ಬೆಳೆಗಾರರ ಸಂಘದ ಬಳಿ ನಡೆಯಲಿದೆ.ಆಸಕ್ತರು ಮುಂಚಿತವಾಗಿ ಹೆಸರನ್ನು ನೊಂದಾಯಿಸಿ ಭಾಗವಹಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…
ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…
ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…