ಗ್ರಾಮೀಣ ಭಾಗದ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆ |

August 27, 2023
9:55 PM
ಗ್ರಾಮೀಣ ಭಾಗದ ಅಂಬುಲೆನ್ಸ್‌ ಸೇವೆಗೆ ಆನಂದ ಗೌಡ ಈಶ್ವರಮಂಗಲ ಎಂಬವರು ಆಕ್ಸಿಜನ್‌ ಸಿಲಿಂಡರ್‌ ನೀಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.

ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್‌ ಸಿಲಿಂಡರ್‌ ಕೊಡುಗೆಯಾಗಿ ನೀಡಲಾಗಿದೆ.

Advertisement
Advertisement

ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು.  ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್  ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.

ಈ ಸಂದರ್ಭದಲ್ಲಿ  ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group