ಗ್ರಾಮೀಣ ಭಾಗದ ಉದ್ಯಮಗಳಿಗೆ ವೇದಿಕೆ | ಮುಳ್ಳೇರಿಯಾದಲ್ಲಿ ಪರಿಸರದ ನಡುವೆ ನಡೆಯಲಿದೆ ಮೂರು ದಿನಗಳ ಮೇಳ |

October 9, 2023
2:31 PM
ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ.

ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ  ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.

ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್‌ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror