ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮರಳಿ ಸರ್ಕಾರಿ ಶಾಲೆಗಳತ್ತ ಬರಬೇಕು ಎಂಬುವ ಆಶಯದಿಂದ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಯೋಜನೆಯಡಿ ಅನುದಾನದಡಿ ಸರ್ಕಾರಿ ಶಾಲಾ ಕಟ್ಟಡಗಳ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಇನ್ಫೋಸಿಸ್ ಸಂಸ್ಥೆಯ ಸಹಯೋಗದಲ್ಲಿ ದೇವನಹಳ್ಳಿ ತಾಲೂಕಿನ 33 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement