ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ |

November 1, 2024
6:22 AM

ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಕರೆ ನೀಡಿದ್ದಾರೆ.  ಸಂಜೀವಿನಿ ಯೋಜನೆ ಸಮುದಾಯ ಬಂಡವಾಳ ನಿಧಿ ಹಾಗೂ ಸುತ್ತು ನಿಧಿ ಚೆಕ್ ವಿತರಣೆ ಮಾಡಿ ಮಾತನಾಡಿದ ಅವರು,  ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.  ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರವು ಮಹಿಳಾ ಸಬಲೀಕರಣಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror