ಗ್ರಾಮೀಣ ಮಹಿಳೆಯರ ಉದ್ಯಮಶೀಲತೆಗೆ ಸಹಕಾರ ಸಂಘ

September 3, 2025
7:16 AM

ಬಿಹಾರ ರಾಜ್ಯ ಜೀವಿಕ ನಿಧಿ ಸಕ ಸಹಕಾರ ಸಂಘವನ್ನು ಪ್ರಧಾನಿ ನರೇಂದ್ರ ಮೋದಿ  ವೀಡಿಯೊ ಕಾನ್ಫರೆನ್ಸ್ ಮೂಲಕ  ಉದ್ಘಾಟಿಸಿದರು.ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಯೋಜನೆಯ ವಿವಿರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಂಸ್ಥೆಯ ಬ್ಯಾಂಕ್ ಖಾತೆಗೆ 105 ಕೋಟಿ ರೂಪಾಯಿಗಳನ್ನು ವರ್ಗಾಯಿಸಿದರು.

ಈ ಸಹಕಾರಿ ಸಂಘವು ಗ್ರಾಮೀಣ ಮಹಿಳೆಯರಲ್ಲಿ ಉದ್ಯಮಶೀಲತೆ ಅಭಿವೃದ್ಧಿಗೆ ಸಹಕಾರ ನೀಡುವುದಲ್ಲದೆ, ಸಮುದಾಯ ನೇತೃತ್ವದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಮತ್ತಷ್ಟು ವೇಗ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಸಹಕಾರ ಸಂಘ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಜೀವಿಕ ದೀದಿಗಳ ಬ್ಯಾಂಕ್ ಖಾತೆಗಳ ವಹಿವಾಟು ಅತ್ಯಂತ ಪಾರದರ್ಶಕವಾಗಿ ಮತ್ತು ವೇಗವಾಗಿರಲಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror