ಬಿಹಾರ ರಾಜ್ಯ ಜೀವಿಕ ನಿಧಿ ಸಕ ಸಹಕಾರ ಸಂಘವನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಯೋಜನೆಯ ವಿವಿರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಂಸ್ಥೆಯ ಬ್ಯಾಂಕ್ ಖಾತೆಗೆ 105 ಕೋಟಿ ರೂಪಾಯಿಗಳನ್ನು ವರ್ಗಾಯಿಸಿದರು.
ಈ ಸಹಕಾರಿ ಸಂಘವು ಗ್ರಾಮೀಣ ಮಹಿಳೆಯರಲ್ಲಿ ಉದ್ಯಮಶೀಲತೆ ಅಭಿವೃದ್ಧಿಗೆ ಸಹಕಾರ ನೀಡುವುದಲ್ಲದೆ, ಸಮುದಾಯ ನೇತೃತ್ವದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಮತ್ತಷ್ಟು ವೇಗ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಸಹಕಾರ ಸಂಘ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಜೀವಿಕ ದೀದಿಗಳ ಬ್ಯಾಂಕ್ ಖಾತೆಗಳ ವಹಿವಾಟು ಅತ್ಯಂತ ಪಾರದರ್ಶಕವಾಗಿ ಮತ್ತು ವೇಗವಾಗಿರಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…