ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್‌ನ ಬ್ರೆಸ್ಟ್‌ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…