Advertisement
ರಾಷ್ಟ್ರೀಯ

ಉಕ್ರೇನ್ – ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಘೋಷಣೆ | ಕದನ ವಿರಾಮ ಘೋಷಿಸಿದ ರಷ್ಯಾ |

Share

ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.

ಯುದ್ಧದ 10 ದಿನವಾದ ಇಂದು ಬೆಳಗ್ಗೆ ​ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್‌ನ ಬ್ರೆಸ್ಟ್‌ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

4 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

5 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

5 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

15 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

16 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

20 hours ago