ಉಕ್ರೇನ್​​-ರಷ್ಯಾ ಯುದ್ಧ| ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು |

March 4, 2022
9:07 AM

ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ  ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.

ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ ವಿಕೆ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೀವ್​​ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ಹಾಗೂ ಗಾಯಗೊಂಡಿರುವ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror