ರಷ್ಯಾ-ಉಕ್ರೇನ್ ಯುದ್ಧ| ರಷ್ಯಾದ ದಾಳಿಯಿಂದ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ 

March 4, 2022
11:04 AM

ಶುಕ್ರವಾರ ರಷ್ಯಾದ ದಾಳಿಯಿಂದ ಅತ್ಯಂತ ದೊಡ್ಡದಾದ ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉಕ್ರೇನ್ ಹೇಳಿದೆ.

ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಅನಾಹುತ ವಾಗಲಿದೆ ಎಂದು  ಉಕ್ರೇನ್ ಆತಂಕ ವ್ಯಕ್ತಪಡಿಸಿದೆ. ಈ ಕುರಿತು ಸಮೀಪದ ಪಟ್ಟಣ ಎನರ್‌ಗೋಡರ್‌ನ ಮೇಯರ್ ಡಿಮಿಟ್ರೋ ಓರ್ಲೋವ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸ್ಥಳೀಯ ಪಡೆಗಳು ಮತ್ತು ರಷ್ಯಾದ ಪಡೆಗಳ ನಡುವೆ ಭೀಕರ ಹೋರಾಟದಿಂದ ಸಾವುನೋವುಗಳು ಕೂಡ ಸಂಭವಿಸಿವೆ ಎಂದು ಅವರು ಹೇಳಿದ್ದಾರೆ.

ಶತ್ರುಗಳ ನಿರಂತರ ಶೆಲ್ ದಾಳಿಯ ಪರಿಣಾಮವಾಗಿ, ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ ಎಂದು  ಓರ್ಲೋವ್ ತನ್ನ ಟೆಲಿಗ್ರಾಮ್ ಚಾನೆಲ್ ನಲ್ಲಿ ಹೇಳಿದ್ದು, ಇದು ವಿಶ್ವದ ಭದ್ರತೆಗೆ ದೊಡ್ಡ ಆತಂಕವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror