ಶುಕ್ರವಾರ ರಷ್ಯಾದ ದಾಳಿಯಿಂದ ಅತ್ಯಂತ ದೊಡ್ಡದಾದ ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉಕ್ರೇನ್ ಹೇಳಿದೆ.
ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಅನಾಹುತ ವಾಗಲಿದೆ ಎಂದು ಉಕ್ರೇನ್ ಆತಂಕ ವ್ಯಕ್ತಪಡಿಸಿದೆ. ಈ ಕುರಿತು ಸಮೀಪದ ಪಟ್ಟಣ ಎನರ್‌ಗೋಡರ್‌ನ ಮೇಯರ್ ಡಿಮಿಟ್ರೋ ಓರ್ಲೋವ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸ್ಥಳೀಯ ಪಡೆಗಳು ಮತ್ತು ರಷ್ಯಾದ ಪಡೆಗಳ ನಡುವೆ ಭೀಕರ ಹೋರಾಟದಿಂದ ಸಾವುನೋವುಗಳು ಕೂಡ ಸಂಭವಿಸಿವೆ ಎಂದು ಅವರು ಹೇಳಿದ್ದಾರೆ.
ಶತ್ರುಗಳ ನಿರಂತರ ಶೆಲ್ ದಾಳಿಯ ಪರಿಣಾಮವಾಗಿ, ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ ಎಂದು ಓರ್ಲೋವ್ ತನ್ನ ಟೆಲಿಗ್ರಾಮ್ ಚಾನೆಲ್ ನಲ್ಲಿ ಹೇಳಿದ್ದು, ಇದು ವಿಶ್ವದ ಭದ್ರತೆಗೆ ದೊಡ್ಡ ಆತಂಕವಾಗಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…