ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ ಉಕ್ರೇನ್ ರಾಜಧಾನಿ ಕೀವ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.
ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ ವಿಕೆ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೀವ್ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ಹಾಗೂ ಗಾಯಗೊಂಡಿರುವ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…