ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
Advertisement
Advertisement
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್‌ಗಳನ್ನು ತೆರೆಯುವುದಾಗಿ ಹೇಳಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement