MIRROR FOCUS

ಹಿಂದೂ ಧರ್ಮಕ್ಕೆ ತಲೆಬಾಗಿದ ರಷ್ಯನ್ ಪ್ರಜೆಗಳು | ಮತಾಂತರಗೊಂಡು ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಭೇಟಿ | ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆಯಿಲ್ಲ| ಬೇಸರಿಸಿದ ಧರ್ಮಾನುಯಾಯಿಗಳು.. |

Share

ನಮ್ಮ ದೇಶದ ಸಂಸ್ಕೃತಿ ಅಂದ್ರೆನೇ ಹಾಗೆ. ಯಾವತ್ತೂ ಸಕಾರಾತ್ಮಕ. ಆಂತರಿಕ ಬೆಳವಣಿಗೆಗೆ ಆದ್ಯತೆ. ಹಾಗಾಗಿ ತಲೆ ಭಾಗದವರೇ ಇಲ್ಲ.  ಅದರಲ್ಲಿರುವ ವೈವಿಧ್ಯತೆ, ಶಾಂತಿ, ನೆಮ್ಮದಿ, ವಿವೇಕಕ್ಕೆ ಮಹತ್ವ ಇದೆ. . ಇದಕ್ಕಾಗಿ ವಿದೇಶಿಗರು(Foreigner) ಹಿಂದೂ ಧರ್ಮಕ್ಕೆ ಇತ್ತೀಚೆಗೆ ಮತಾಂತರಗೊಳ್ಳುತ್ತಿರುವುದು ನಡೆಯುತ್ತಿದೆ. ಇತ್ತೀಚೆಗೆ  ಭಾರತೀಯ ಸಂಸ್ಕೃತಿಯನ್ನು (Indian Culture) ಮೆಚ್ಚಿ ರಷ್ಯಾ (Russia) ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ (Hinduism) ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ (Koppal) ಭೇಟಿ ನೀಡಿದ್ದಾರೆ.

Advertisement

ರಷ್ಯನ್ ಪ್ರಜೆಗಳಾದ ಮೀನಾಕ್ಷಿಗಿರಿ, ಗಂಗಾ ಹಾಗೂ ಸರಸ್ವತಿ ಹಿಂದೂ ಧರ್ಮಕ್ಕೆ ಸೇರ್ಪಡೆಯಾದ ಪ್ರಜೆಗಳು. ಈ ಮೂವರು ಖಾವಿ ಧರಿಸಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಹನುಮನ ಜನ್ಮ ಸ್ಥಳ ಅಂಜನಾದ್ರಿಗೆ (Anjanadri) ಬಂದು ದರ್ಶನ ಪಡೆದಿದ್ದಾರೆ. ಇವರು ಹಂಪಿ-ಆನೆಗೊಂದಿ, ಅಂಜನಾದ್ರಿ ಸೇರಿದಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭ ಪುರಾಣ ಪವಿತ್ರ ಸ್ಥಳದಲ್ಲಿ ದೀಪ ಹಚ್ಚಲು ಆಗಲ್ವಾ ಎಂದು ಕರ್ನಾಟಕ ಸರ್ಕಾರದ ಮೇಲೆ ವಿದೇಶಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಕೊಪ್ಪಳದ ಅಂಜನಾದ್ರಿ ಪರ್ವತಕ್ಕೆ ಬಂದ ರಷ್ಯನ್ ಪ್ರಜೆಗಳು ದೇಶದಲ್ಲಿ ಎಲ್ಲಾ ಕಡೆ ದೀಪಾವಳಿ (Deepavali) ನಡೆಯುತ್ತಿದೆ. ಪುಣ್ಯಭೂಮಿಯಲ್ಲಿ ಬೆಳಕಿಲ್ಲ. ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆ ಇಲ್ಲವೆಂದು ಅಸಮಾಧಾನಗೊಂಡಿದ್ದಾರೆ. ಭಕ್ತರಿಂದ ಕೋಟಿಗಟ್ಟಲೆ ಆದಾಯ ಪಡೆದರೂ ಸರ್ಕಾರ ಯಾಕಿಷ್ಟು ನಿರ್ಲಕ್ಷ್ಯ ತೋರುತ್ತಿದೆ. ಇದು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಆಂಜನೇಯ ದೇವಸ್ಥಾನ. ಸನಾತನ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Citizens of Russian origin have joined Hinduism after appreciating Indian culture. Not only that, he visited Koppal, the land of Hanuman, in the name of Hinduism. Russian citizens such as Meenakshigiri, Ganga and Saraswati were converted to Hinduism. These three are visiting a religious place wearing khaki. Similarly, they came to Anjanadri, the birth place of Hanuman in Koppal district and had darshan. He has visited various religious places of the country including Hampi-Anegondi, Anjanadri.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

2 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

3 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

3 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

11 hours ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

1 day ago