ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
Advertisement
ಈ ಬಗ್ಗೆ ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.
Advertisement
90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement