ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊದ ನೂತನ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸತೀಶ್ಚಂದ್ರ ಅವರು ಕ್ಯಾಂಪ್ಕೊ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪದ್ಮರಾಜ ಪಟ್ಟಾಜೆ ಅವರು ನೀರ್ಚಾಲಿನ ಮಾರುಕಟ್ಟೆ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದಾರೆ. ಕ್ಯಾಂಪ್ಕೊಗೆ ಎರಡನೇ ಅವಧಿಗೆ ನಿರ್ದೇಶಕರೂ ಆಗಿದ್ದಾರೆ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

