Advertisement
MIRROR FOCUS

ಕ್ಯಾಂಪ್ಕೊ ನೂತನ ಅಧ್ಯಕ್ಷರಾಗಿ ಎಸ್‌ ಆರ್‌ ಸತೀಶ್ಚಂದ್ರ

Share

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊದ ನೂತನ ಅಧ್ಯಕ್ಷರಾಗಿ ಎಸ್‌ ಆರ್‌ ಸತೀಶ್ಚಂದ್ರ  ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸತೀಶ್ಚಂದ್ರ ಅವರು ಕ್ಯಾಂಪ್ಕೊ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪದ್ಮರಾಜ ಪಟ್ಟಾಜೆ ಅವರು ನೀರ್ಚಾಲಿನ ಮಾರುಕಟ್ಟೆ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದಾರೆ. ಕ್ಯಾಂಪ್ಕೊಗೆ ಎರಡನೇ ಅವಧಿಗೆ ನಿರ್ದೇಶಕರೂ ಆಗಿದ್ದಾರೆ.

ಪದ್ಮರಾಜ ಪಟ್ಟಾಜೆ ಹಾಗೂ ಎಸ್‌ ಆರ್‌ ಸತೀಶ್ಚಂದ್ರ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

24 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago