Advertisement
ಸುದ್ದಿಗಳು

ಶಬರಿಮಲೆಯತ್ತ ಯಾತ್ರಾರ್ಥಿಗಳು | ಮುಂದುವರಿದ ಜನಸಂದಣಿ |

Share

ಶಬರಿಮಲೆ ಸನ್ನಿಧಾನದಲ್ಲಿ ಯಾತ್ರಾರ್ಥಿಗಳ ಸರದಿ ಸಾಲು ಮುಂದುವರೆದಿದೆ. ಅಂಕಿಅಂಶಗಳ ಪ್ರಕಾರ, ಇಂದು ಬೆಳಿಗ್ಗೆ ದೇವಾಲಯವನ್ನು ತೆರೆದಾಗಿನಿಂದ  ಮಧ್ಯಾಹ್ನ 12 ಗಂಟೆಯವರೆಗೆ 41385 ಯಾತ್ರಿಕರು ದರ್ಶನ ಪಡೆದಿದ್ದಾರೆ. 7891 ಮಂದಿ ಲೈವ್ ಬುಕ್ಕಿಂಗ್ ಮೂಲಕ ದರ್ಶನ ಪಡೆದಿದ್ದಾರೆ. ನಿನ್ನೆ 86583 ಜನರು ವರ್ಚುವಲ್ ಕ್ಯೂ ಮೂಲಕ ದರ್ಶನ ಪಡೆದಿದ್ದಾರೆ ಮತ್ತು 15046 ಜನರು ಲೈವ್ ಬುಕಿಂಗ್ ಮೂಲಕ ದರ್ಶನ ಪಡೆದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾವಯವ ಮತ್ತು ಪುನರುತ್ಪಾದಕ ಕೃಷಿ – ಮಣ್ಣಿನ ಆರೋಗ್ಯವೇ ಕೃಷಿಯ ಭವಿಷ್ಯ

ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ…

5 hours ago

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು

ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ…

11 hours ago

ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ…

12 hours ago

ಪೊಲೀಸ್ ಕಾನ್ಸ್‌ಟೇಬಲ್‌, ಹೆಡ್ ಕಾನ್ಸ್‌ಟೇಬಲ್‌ಗಳಿಗೆ ‘ಖಾಕಿ ವಿಜಿಲ್ ಗಾರ್ಡ್’ ಕಡ್ಡಾಯ – ಡಿಜಿಪಿ ಎಂ.ಎ. ಸಲೀಂ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್‌ಗಳು ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ನೂತನ ‘ಖಾಕಿ ವಿಜಿಲ್…

17 hours ago

ದಾವಣಗೆರೆಯಲ್ಲಿ 18,357 ತೋಟಗಾರಿಕಾ ಬೆಳೆಗಾರರಿಗೆ ₹88 ಕೋಟಿ ಬೆಳೆ ವಿಮೆ ಪರಿಹಾರ – ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಮೊತ್ತ

ದಾವಣಗೆರೆ ಜಿಲ್ಲೆಯ 18,357 ತೋಟಗಾರಿಕಾ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

17 hours ago

ಬಿಪಿಎಲ್‌ ಪಡಿತರ ಚೀಟಿ ಇ-ಕೆವೈಸಿ ಗಡುವು ನ.30ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಚೀಟಿಗಳ ಇ-ಕೆವೈಸಿ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು…

17 hours ago