ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯಲ್ಲಿ ಸಹಕಾರಿ ಸಪ್ತಾಹ |

November 18, 2022
2:01 PM

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಕೆಮ್ಮಿಂಜೆ ಯಲ್ಲಿ 69 ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು “ಸಹಕಾರಿ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆಸಲಾಯಿತು.

Advertisement
Advertisement
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಯಾಂಪ್ಕೋ ನಿರ್ದೇಶಕರಾದ ರಾಘವೇಂದ್ರ ಭಟ್ ನೆರವೇರಿಸಿದರು. ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷರಾದ ವಾರಣಾಸಿ ಸುಬ್ರಾಯ ಭಟ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.  ವೇದಿಕೆಯಲ್ಲಿ ಶ್ಯಾಮ್ ಪ್ರಸಾದ್ ಎಚ್ (ಎ.ಜಿ.ಎಮ್ ಟೆಕ್ನಿಕಲ್), ಅನುಪ್ ಕೆ. ಯು(ಎ.ಜಿ.ಎಮ್ ಪ್ರೊಡಕ್ಸನ್), ರಂಗನಾಥ್ ಬಿ. ಜಿ(ಮೆನೇಜರ್ ಸೆಕ್ಯುರಿಟಿ ಉಪಸ್ಥಿತರಿದ್ದರು.

ರಾದೇಶ್ ಕುಂದಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ
June 26, 2025
10:02 PM
by: The Rural Mirror ಸುದ್ದಿಜಾಲ
ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು
June 26, 2025
9:54 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |
June 26, 2025
9:43 PM
by: The Rural Mirror ಸುದ್ದಿಜಾಲ
ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group