ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಕೆಮ್ಮಿಂಜೆ ಯಲ್ಲಿ 69 ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು “ಸಹಕಾರಿ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಯಾಂಪ್ಕೋ ನಿರ್ದೇಶಕರಾದ ರಾಘವೇಂದ್ರ ಭಟ್ ನೆರವೇರಿಸಿದರು. ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷರಾದ ವಾರಣಾಸಿ ಸುಬ್ರಾಯ ಭಟ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ವೇದಿಕೆಯಲ್ಲಿ ಶ್ಯಾಮ್ ಪ್ರಸಾದ್ ಎಚ್ (ಎ.ಜಿ.ಎಮ್ ಟೆಕ್ನಿಕಲ್), ಅನುಪ್ ಕೆ. ಯು(ಎ.ಜಿ.ಎಮ್ ಪ್ರೊಡಕ್ಸನ್), ರಂಗನಾಥ್ ಬಿ. ಜಿ(ಮೆನೇಜರ್ ಸೆಕ್ಯುರಿಟಿ ಉಪಸ್ಥಿತರಿದ್ದರು. ರಾದೇಶ್ ಕುಂದಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…