ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿದ 10 ವರ್ಷದ ಬಾಲಕಿ |

February 2, 2022
3:00 PM

ಮಹಾರಾಷ್ಟ್ರದ  ಥಾಣೆಯ 10 ವರ್ಷದ ಸಾಯಿ ಪಾಟೀಲ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 38 ದಿನಗಳಲ್ಲಿ 3,600 ಕಿ.ಮೀ ಸೈಕ್ಲಿಂಗ್ ಮಾಡಿದ್ದಾಳೆ. ಈ ಬಾಲಕಿ ಈ ಹಿಂದೆ ಮಹಾರಾಷ್ಟ್ರದ ನಗರಗಳ ನಡುವೆ ಸೈಕಲ್ ಸವಾರಿ ಮತ್ತು ಹಲವಾರು ಈಜು ಸ್ಪರ್ಧೆಯ ಮೂಲಕ ದಾಖಲೆಗಳನ್ನು ಮಾಡಿದ್ದಾಳೆ.

Advertisement
Advertisement

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ರಯಾಣವನ್ನು ಮಾಡಬೇಕು ಎಂಬ ಇಚ್ಛೆ ಈಡೇರಿಸಲು ಸಾಯಿ ಪಾಟೀಲ್‌  ಒಂದು ವರ್ಷದಿಂದ ಅಭ್ಯಾಸ ಮಾಡುತ್ತಿದ್ದಳು. ಈ ಬಾರಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿರುವಳು ಎಂದು ಸಾಯಿ ಪಾಟೀಲ್ ತಂದೆ ಆಶಿಶ್ ಪಾಟೀಲ್ ಹೇಳಿದರು. ನಾವು ಡಿಸೆಂಬರ್ 16 ರಂದು ಪ್ರಯಾಣವನ್ನು ಪ್ರಾರಂಭಿಸಿ ಜನವರಿ 30 ರಂದು ಪೂರ್ಣಗೊಳಿಸಿದ್ದೇವೆ ಎಂದು  ಆಶಿಶ್ ಪಾಟೀಲ್ ಹೇಳಿದರು.

ಸಾಯಿ ಪಾಟೀಲ್ ಅವರ ಈ ಪ್ರಯತ್ನಕ್ಕೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಜನರು ಇವರನ್ನು ಅಭಿನಂಧಿಸಿದರು. ಇವರ ಶೌರ್ಯ ಮತ್ತು ಸಮರ್ಪಣೆ ಬಗ್ಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…
July 28, 2025
3:01 PM
by: ದ ರೂರಲ್ ಮಿರರ್.ಕಾಂ
ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group