ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

April 29, 2024
11:12 PM

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ ಉದ್ಘಾಟನೆಯು ಮೇ.2 ರಂದು ನಡೆಯಲಿದೆ ಎಂದು ಶ್ರೀ ಸಾಯಿನಿಕೇತನ ಸೇವಾಶ್ರಮ್‌ ಸಂಚಾಲಕ ಡಾ.ಉದಯಕುಮಾರ್‌ ನೂಜಿ ತಿಳಿಸಿದ್ದಾರೆ. ನೂತನ ಕಟ್ಟಡವನ್ನು ಎಂಆರ್‌ಪಿಎಲ್‌ ಗ್ರೂಪ್‌ ಜನರಲ್ ಮ್ಯಾನೇಜರ್‌ ಶ್ರೀಕೃಷ್ಣ ಹೆಗ್ಡೆ ಮಿಯಾರ್‌ ಉದ್ಘಾಟಿಸುವರು. ಒಡಿಯೂರು ಗುರುವೇವಾನಂದ ಶ್ರೀಗಳು ಆಶೀವರ್ಚನ ನೀಡುವರು. ವರ್ಕಾಡಿ ಗ್ರಾಪಂ ಅಧ್ಯಕ್ಷೆ ಭಾರತಿ ಸಭಾಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror