ಸೇವಾ ಕಾರ್ಯದಲ್ಲಿ ಸಾಯಿನಿಕೇತನ ಸೇವಾಶ್ರಮ

October 2, 2023
9:46 PM

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿ ಶ್ರೀಸಾಯಿನಿಕೇತನ ಸೇವಾಶ್ರಮ ಕೆಲಸ ಮಾಡುತ್ತಿದೆ. ಸದ್ಯ ಮಾನಸಿಕ ವಿಕಲಚೇತನರಿಗೆ ಚಿಕಿತ್ಸೆ ಹಾಗೂ ಪುನರ್ವಸತಿ, ಅನಾಥರಿಗೆ ಆಶ್ರಯವನ್ನು ನೀಡುತ್ತಿದೆ. ತೀರಾ ಅಗತ್ಯ ಇದ್ದ ವೃದ್ಧರಿಗೆ ನೆರವು, ಆಶ್ರಯವನ್ನೂ ನೀಡುತ್ತಿದೆ ಈ ಸೇವಾಶ್ರಮ. | ಈ ಆಶ್ರಮದ ಸಂಪರ್ಕಕ್ಕೆ ಡಾ.ಉದಯಕುಮಾರ್‌ ನೂಜಿ – 9645126739 ಅಥವಾ ಡಾ.ಶಾರದಾ 9449966209 |

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |
March 24, 2025
9:44 PM
by: ದ ರೂರಲ್ ಮಿರರ್.ಕಾಂ
ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು
March 24, 2025
8:52 PM
by: ದ ರೂರಲ್ ಮಿರರ್.ಕಾಂ
ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
March 24, 2025
8:20 PM
by: ದ ರೂರಲ್ ಮಿರರ್.ಕಾಂ
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ
March 24, 2025
8:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror