ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ

September 24, 2024
9:05 PM

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ  ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಖರೀದಿಸಲಾದ ಈರುಳ್ಳಿಯನ್ನು ಬೆಂಗಳೂರಿನಲ್ಲಿ  15 ಸಂಚಾರಿ ವಾಹನಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮುಂಬರುವ  ದಿನಗಳಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ , 112 ಸಂಚಾರಿ ವಾಹನಗಳ ಮೂಲಕ  ರಾಜ್ಯದ 28 ಕ್ಷೇತ್ರಗಳಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಗುರಿಯಿದೆ ಎಂದರು.  ಎನ್ ಸಿಸಿಎಫ್ ಸಿಬ್ಬಂದಿ ಮಂಜುನಾಥ್, ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಕೆ.ಜಿ.ಗೆ 35 ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror