Advertisement
MIRROR FOCUS

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

Share

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯವಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಕಳಪೆ ಬೀಜಗಳ ಮಾರಾಟದಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ 639 ರೈತರಿಗೆ 58 ಲಕ್ಷ ರೂಪಾಯಿ ವಂಚನೆಯಾಗಿದ್ದು, ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಇರುವ ನಿಸರ್ಗ ಸೀಡ್ಸ್ ಕಂಪನಿಯವರು ರೈತರಿಗೆ ಮಾರಿದ್ದ  ಮೆಕ್ಕೆಜೋಳದ ಬೀಜಗಳು ಕಳಪೆ ಎಂಬುದನ್ನು ಕೃಷಿ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಬೀಜ ತಯಾರಿಸಿದ್ದ ಕಂಪನಿಯ ಮಾಲೀಕರು ಹಾಗೂ ಬೀಜ ಮಾರಿದ್ದ ಮಳಿಗೆಗಳ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

46 minutes ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago