Advertisement
ಅನುಕ್ರಮ

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಬೋಳು ಹುಳಿ

Share

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಬೋಳು ಹುಳಿಗೆ ಬೇಕಾಗುವ ಸಾಮಗ್ರಿಗಳು :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಗಂಟೆ ಕಾಲ ನೀರಿನಲ್ಲಿ ಹಾಕಿ ಇಡಿ. ನಂತರ ಸೋಸಿ. ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ, ಜೀರಿಗೆ 3/4 ಚಮಚ, ಹಿಂಗು ಸ್ವಲ್ಪ,ಬೆಲ್ಲ ರುಚಿಗೆ ತಕ್ಕಷ್ಟು, ಕರಿಬೇವಿನ ಸೊಪ್ಪು, ಹುಣಸೆ ರಸ 1/4 ಕಪ್.

ಮಾಡುವ ವಿಧಾನ : ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಕುಕ್ಕರ್ ಗೆ ಹಾಕಿ ನೀರು ಸೇರಿಸಿ ಬೇಯಿಸಿಕೊಳ್ಳಿ. ನಂತರ ಮೆಣಸಿನ ಪುಡಿ, ಅರಿಸಿನ ಪುಡಿ , ಬೆಲ್ಲ , ಹುಣಸೆ ರಸ , ಹಾಕಿ ಕುದಿಸಿ ಸ್ಟವ್ ಆಫ್ ಮಾಡಿ. ಇದಕ್ಕೆ , ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಜೀರಿಗೆ, ಹಿಂಗು ಸ್ವಲ್ಪ ಹಾಕಿ ಒಗ್ಗರಣೆ ಚಟಪಟಾಯಿಸಿ. ಬಿಸಿ ಬಿಸಿಯಾದ ಅನ್ನದ ಜೊತೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

10 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

10 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

18 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

19 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago