ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಬೋಳು ಹುಳಿಗೆ ಬೇಕಾಗುವ ಸಾಮಗ್ರಿಗಳು : ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಗಂಟೆ ಕಾಲ ನೀರಿನಲ್ಲಿ ಹಾಕಿ ಇಡಿ. ನಂತರ ಸೋಸಿ. ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ, ಜೀರಿಗೆ 3/4 ಚಮಚ, ಹಿಂಗು ಸ್ವಲ್ಪ,ಬೆಲ್ಲ ರುಚಿಗೆ ತಕ್ಕಷ್ಟು, ಕರಿಬೇವಿನ ಸೊಪ್ಪು, ಹುಣಸೆ ರಸ 1/4 ಕಪ್.
ಮಾಡುವ ವಿಧಾನ : ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಕುಕ್ಕರ್ ಗೆ ಹಾಕಿ ನೀರು ಸೇರಿಸಿ ಬೇಯಿಸಿಕೊಳ್ಳಿ. ನಂತರ ಮೆಣಸಿನ ಪುಡಿ, ಅರಿಸಿನ ಪುಡಿ , ಬೆಲ್ಲ , ಹುಣಸೆ ರಸ , ಹಾಕಿ ಕುದಿಸಿ ಸ್ಟವ್ ಆಫ್ ಮಾಡಿ. ಇದಕ್ಕೆ , ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಜೀರಿಗೆ, ಹಿಂಗು ಸ್ವಲ್ಪ ಹಾಕಿ ಒಗ್ಗರಣೆ ಚಟಪಟಾಯಿಸಿ. ಬಿಸಿ ಬಿಸಿಯಾದ ಅನ್ನದ ಜೊತೆ ಸೂಪರ್.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…