ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಕಪ್. (3 ಗಂಟೆ ನೀರಿನಲ್ಲಿ ನೆನೆ ಹಾಕಿ)
ಕುಚ್ಚಿಲಕ್ಕಿ 1 ಕಪ್,ಬೆಳ್ತಿಗೆ ಅಕ್ಕಿ 1.1/4 ಕಪ್,ಇವು ಎರಡನ್ನು 5 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ , ರುಬ್ಬುವಾಗ : ಜೀರಿಗೆ 1/2 ಚಮಚ, ಅರಿಸಿನ ಪುಡಿ 1/2 ಚಮಚ . ಕರಿಬೇವಿನ ಸೊಪ್ಪು ಸ್ವಲ್ಪ.
ಮಾಡುವ ವಿಧಾನ: ನೆನೆ ಹಾಕಿದ ಅಕ್ಕಿಯನ್ನು ತೊಳೆದು ಜಾರ್ ಗೆ ಹಾಕಿ ಉಪ್ಪಿನಲ್ಲಿ ಹಾಕಿದ ಸೊಳೆ , ಜೀರಿಗೆ, ಅರಿಸಿನ ಪುಡಿ, ಕರಿಬೇವಿನ ಸೊಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಉಂಡೆಗಳನ್ನು ಮಾಡಿ ಇಟ್ಟುಕೊಳ್ಳಿ. ಬಾಳೆ ಎಲೆ ಒರೆಸಿ ಬೇಕಾದಷ್ಟು ದೊಡ್ಡದಾಗಿ ಕಟ್ ಮಾಡಿ. ನಂತರ ಕೈಯಲ್ಲಿ ತಟ್ಟಿ ಕಾದ ಕಾವಲಿಯಲ್ಲಿ ಎರಡು ಬದಿ ಬೇಯಿಸಿ ಕೊಳ್ಳಿ. ಬೆಣ್ಣೆ, ಬೆಲ್ಲದ ಪುಡಿ, ಚಟ್ನಿ ಜೊತೆ ಸವಿಯಿರಿ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…