Advertisement
ಸವಿರುಚಿ

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

Share

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಕಪ್. (3 ಗಂಟೆ ನೀರಿನಲ್ಲಿ ನೆನೆ ಹಾಕಿ)
ಕುಚ್ಚಿಲಕ್ಕಿ 1 ಕಪ್,ಬೆಳ್ತಿಗೆ ಅಕ್ಕಿ 1.1/4 ಕಪ್,ಇವು ಎರಡನ್ನು 5 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ ,  ರುಬ್ಬುವಾಗ : ಜೀರಿಗೆ 1/2 ಚಮಚ, ಅರಿಸಿನ ಪುಡಿ 1/2 ಚಮಚ . ಕರಿಬೇವಿನ ಸೊಪ್ಪು ಸ್ವಲ್ಪ.

ಮಾಡುವ ವಿಧಾನ:  ನೆನೆ ಹಾಕಿದ ಅಕ್ಕಿಯನ್ನು ತೊಳೆದು ಜಾರ್ ಗೆ ಹಾಕಿ ಉಪ್ಪಿನಲ್ಲಿ ಹಾಕಿದ ಸೊಳೆ , ಜೀರಿಗೆ, ಅರಿಸಿನ ಪುಡಿ, ಕರಿಬೇವಿನ ಸೊಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಉಂಡೆಗಳನ್ನು ಮಾಡಿ ಇಟ್ಟುಕೊಳ್ಳಿ. ಬಾಳೆ ಎಲೆ ಒರೆಸಿ ಬೇಕಾದಷ್ಟು ದೊಡ್ಡದಾಗಿ ಕಟ್ ಮಾಡಿ. ನಂತರ ಕೈಯಲ್ಲಿ ತಟ್ಟಿ ಕಾದ ಕಾವಲಿಯಲ್ಲಿ ಎರಡು ಬದಿ ಬೇಯಿಸಿ ಕೊಳ್ಳಿ.  ಬೆಣ್ಣೆ, ಬೆಲ್ಲದ ಪುಡಿ, ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

8 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

20 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

20 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

21 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

21 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

21 hours ago