Advertisement
MIRROR FOCUS

ರಾಜ್ಯಮಟ್ಟದ ಚೆಸ್ ಪಂದ್ಯಾವಳಿ | ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಸಮರ್ಥ್ ಭಟ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Share
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ನಾಗಮಂಗಲ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ 14 ರ ವಯೋಮಾನದ  ಬಾಲಕರ  ಚೆಸ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಏಳನೇ ತರಗತಿಯ  ಸಮರ್ಥ ಭಟ್ ತೃತೀಯ ಸ್ಥಾನ ಗಳಿಸಿ  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ  ಎಸ್ ಡಿ ಎಂ ಶಿಕ್ಷಣ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯನಿಯವರು, ಶಿಕ್ಷಕವೃಂದ ಅಭಿನಂದನೆಯನ್ನು ಸಲ್ಲಿಸಿರುತ್ತದೆ. ಸಮರ್ಥ ಭಟ್‌ ಅವರು ಕೊಕ್ಕಡದ ಡಾ.ಗಣೇಶ್‌ ಪ್ರಸಾದ್‌ ಹಾಗೂ ಜ್ಯೋತಿ ದಂಪತಿಗಳ ಪುತ್ರ.  ಸಮರ್ಥ ಭಟ್‌ ಅವರು ಪುತ್ತೂರಿನ ಜೀನಿಯಸ್‌ ಚೆಸ್‌ ಸ್ಕೂಲ್‌ನ ಸತ್ಯಪ್ರಸಾದ್‌ ಕೋಟೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…
ಸಮರ್ಥ ಭಟ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

6 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

12 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

12 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

12 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

12 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

23 hours ago