ಸಂಪಾಜೆ | ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ |

March 26, 2022
9:07 PM

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘವಾಗಿ 17 ವರ್ಷಗಳವರೆಗೆ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಲಸಿತ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರ್ಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ  ಶೋಭಾ ರಾಣಿ, ಪಂಚಾಯತ್ ಸದ್ಯಸರಾದ ಕುಮಾರ್ ಚೆದ್ಕಾರ್, ಸುರೇಶ ಪಂಜಿಕಲ್ಲು, ನವೀನ್ ಕುಮಾರ್, ರಮಾದೇವಿ ಬಾಲಚಂದ್ರ ಕಳಗಿ, ಅನಿತಾ ಚಂದ್ರಶೇಖರ್, ಪೂರ್ಣಿಮಾ ಅರೆಕಲ್ಲು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಸೀತಾರಾಮ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಹರೀಶ್ ಪಟ್ರಕೋಡಿ, ದೇವಪ್ಪ ಕುಮಾರಮಂಗಿಲ, ಪುರುಷೋತ್ತಮ ಕುಂಬಾಡಿ , ಗಣೇಶ್ ಕೊಯನಾಡು, ಚಂದ್ರಪ್ರಭಾ ಚೆರಿಯಮನೆ ಇತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror