ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘವಾಗಿ 17 ವರ್ಷಗಳವರೆಗೆ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಲಸಿತ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರ್ಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶೋಭಾ ರಾಣಿ, ಪಂಚಾಯತ್ ಸದ್ಯಸರಾದ ಕುಮಾರ್ ಚೆದ್ಕಾರ್, ಸುರೇಶ ಪಂಜಿಕಲ್ಲು, ನವೀನ್ ಕುಮಾರ್, ರಮಾದೇವಿ ಬಾಲಚಂದ್ರ ಕಳಗಿ, ಅನಿತಾ ಚಂದ್ರಶೇಖರ್, ಪೂರ್ಣಿಮಾ ಅರೆಕಲ್ಲು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಸೀತಾರಾಮ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಹರೀಶ್ ಪಟ್ರಕೋಡಿ, ದೇವಪ್ಪ ಕುಮಾರಮಂಗಿಲ, ಪುರುಷೋತ್ತಮ ಕುಂಬಾಡಿ , ಗಣೇಶ್ ಕೊಯನಾಡು, ಚಂದ್ರಪ್ರಭಾ ಚೆರಿಯಮನೆ ಇತರರು ಉಪಸ್ಥಿತರಿದ್ದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490