ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.
ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…