ಸಂಪಾಜೆ ಎಜುಕೇಶನ್ ಸೊಸೈಟಿ ವಾರ್ಷಿಕ ಮಹಾಸಭೆ |

October 3, 2022
10:00 AM

ಸಂಪಾಜೆ ಎಜುಕೇಶನ್ ಸೊಸೈಟಿ  2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ  ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ  ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್  ಸ್ವಾಗತಿಸಿದರು.  ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.

2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ  ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ  ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ  ಯು ಬಿ ಚಕ್ರಪಾಣಿ, ಖಜಾಂಜಿ  ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ  ಕೆ ಜಿ ಮುರಳೀಧರ,  ಸುಬ್ರಹ್ಮಣ್ಯ ಉಪಾಧ್ಯಾಯ,  ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ  ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್,  ಎಸ್ ಕೆ ಮಹಮ್ಮದ್ ಹನೀಫ್,  ಕಾರ್ಯಪ್ಪ ಎಚ್ ಎನ್ ಮತ್ತು  ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ  ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ  ಎ ಐತಪ್ಪ ಅವರು ಮರು ಆಯ್ಕೆಯಾದರು.

ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು.  ರಾಜಾರಾಮ ಕೀಲಾರು  ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.

ಕಾಲೇಜು ಪ್ರಾಂಶುಪಾಲೆ  ವೈ ಕೆ ಮಾಲತಿ  ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror