ಸಂಪಾಜೆ ವಲಯದ ದಬ್ಬಡ್ಕ ಉಪ ವಲಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಪಾಲ್ಗೊಂಡು, ಅರಣ್ಯದ ಒಳಗಡೆ ವಿವಿಧ ಜಾತಿಯ ಬೀಜಗಳನ್ನು ಬಿತ್ತಲಾಯಿತು.
ಈ ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಮಧುಸೂದನ್, ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮೊಹಮ್ಮದ್, ಅರಣ್ಯ ರಕ್ಷಕರಾದ ಕಾರ್ತಿಕ್. ಡಿ ಮತ್ತು ಚಂದ್ರಪ್ಪ, ಅರಣ್ಯ ವೀಕ್ಷಕರಾದ ಕೂಸಪ್ಪ, ಶಂಕರ, ಮನೋಜ್ ಮತ್ತು ತಿಲಕ್ ರಾಜ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel