ಸಂಪಾಜೆ | ಆರೋಗ್ಯ ಕೇಂದ್ರ ನಿರ್ವಹಣೆ-ಸುರಕ್ಷತೆಗೆ ಆದ್ಯತೆ |

June 8, 2022
11:07 AM

ಕೊಡಗು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರ್ವಹಣೆ ಅಂಗವಾಗಿ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಗಪ್ಪಿ ಮತ್ತು ಗಾಂಬುಸಿಯಾ ಮೀನು ಸಾಕಾಣಿಕೆ ತೊಟ್ಟಿಗೆ ಮೀನನ್ನು ಬಿಡುವ ಮೂಲಕ ಉದ್ಘಾಟನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರಮಲೆ, ಸದಸ್ಯರಾದ  ರಮಾದೇವಿ ಬಾಲಚಂದ್ರ ಕಳಗಿ, ಕುಮಾರ್ ಚೆದ್ಕಾರು, ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಾದ ಡಾ. ರಿಷಬ್ ರೈ,
ಉದ್ಭವ್ ಸಂಸ್ಥೆ(ರಿ) ಆಡಳಿತಾಧಿಕಾರಿ ಮಲ್ಲಿಕಾರ್ಜುನ್ , ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂಧನ್, ಉಪ ವಲಯ ಅರಣ್ಯಾಧಿಕಾರಿಗಳಾದ  ವಿಜೇಂದ್ರ ಕುಮಾರ್ ಎಂ ಮತ್ತು  ವಿನಯಕೃಷ್ಣ, ಅರಣ್ಯ ರಕ್ಷಕರಾದ, ಜನಾರ್ದನ, ಪುನೀತ್, ನಾಗರಾಜ್ ಹಾಗೂ ಸಿಬ್ಬಂದಿ ವರ್ಗದವರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅರಣ್ಯ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಬಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-10-2026 | ಕರ್ನಾಟಕದಲ್ಲಿ ಅ.31ರಿಂದ ಮತ್ತೆ ಮಳೆ ಸಾಧ್ಯತೆ..! ಅರ್ನಬ್ ಚಂಡಮಾರುತದ ನಡುವೆ ಹೊಸ ಹವಾಮಾನ ವ್ಯವಸ್ಥೆ
October 29, 2026
1:52 PM
by: ಸಾಯಿಶೇಖರ್ ಕರಿಕಳ
ಅಡಿಕೆ ಸಂಗ್ರಹಿಸುವಾಗ ತೇವಾಂಶದ ಬಗ್ಗೆ ಎಚ್ಚರಿಕೆ ಇರಲಿ : ಸಂಶೋಧನೆಯಲ್ಲಿ ಏನಿದೆ?
October 29, 2026
10:12 AM
by: ದ ರೂರಲ್ ಮಿರರ್.ಕಾಂ
ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ನ.16ರವರೆಗೆ ಅವಧಿ ವಿಸ್ತರಣೆ
October 29, 2026
7:26 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಅ.31ರಂದು ಉದ್ಯೋಗ ಮೇಳ : ಫೋರ್ಸ್ ಕಂಪನಿಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
October 29, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror