ಮಡಿಕೇರಿ ತಾಲೂಕು ಮಟ್ಟದ ಖೋಖೋ ಪಂದ್ಯಾಟ | ಸಂಪಾಜೆ ಪದವಿ ಪೂರ್ವ ಕಾಲೇಜು ಬಾಲಕಿಯರ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕರ ವಿಭಾಗದಲ್ಲಿ ದ್ವಿತೀಯ

August 21, 2022
4:22 PM

ಸಂಪಾಜೆ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ  ನಡೆದ ಮಡಿಕೇರಿ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಥಮ, ಜೂನಿಯರ್ ಕಾಲೇಜು ಮಡಿಕೇರಿ ದ್ವಿತೀಯ, ಬಾಲಕರ ವಿಭಾಗದಲ್ಲಿ ಅಟಲ್ ಬಿಹಾರಿ ವಾಜಪೇಯಿ ರೆಸಿಡೆನ್ಸಿಯಲ್ ಕಾಲೇಜು ಪ್ರಥಮ, ಸಂಪಾಜೆ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನಗಳನ್ನು ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror