ಸಂಪಾಜೆ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಥಮ, ಜೂನಿಯರ್ ಕಾಲೇಜು ಮಡಿಕೇರಿ ದ್ವಿತೀಯ, ಬಾಲಕರ ವಿಭಾಗದಲ್ಲಿ ಅಟಲ್ ಬಿಹಾರಿ ವಾಜಪೇಯಿ ರೆಸಿಡೆನ್ಸಿಯಲ್ ಕಾಲೇಜು ಪ್ರಥಮ, ಸಂಪಾಜೆ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನಗಳನ್ನು ಪಡೆದಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…