ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ನಿರಂತರ ಸುರಿಯುವ ಮಳೆಯಿಂದಾಗಿ ನೀರಿನ ಹೊಡೆತಕ್ಕೆ ರಾಜ್ಯ ಹೆದ್ದಾರಿಯ ಸಮೀಪ ಬರೆ ಕುಸಿತಗೊಂಡು ರಸ್ತೆ ಅಪಾಯ ಸ್ಥಿತಿಯಲಿದೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ. ಮುಂದೆ ವಾಹನ ಸಂಚಾರವೂ ಹೆಚ್ಚಾಗುವುದರಿಂದ ಅಪಾಯವಾಗುವ ಮುನ್ನವೇ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…