ಕೀಲಾರು ಶಿಕ್ಷಕರ ನಿಧಿ ವತಿಯಿಂದ ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ

September 20, 2022
8:31 PM

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ‘ಕೀಲಾರು ಶಿಕ್ಷಕರ ನಿಧಿ’ ವತಿಯಿಂದ ನಿವೃತ್ತ ಶಿಕ್ಷಕಿಯರಾದ  ಯಶೋಧಾ ಎಂ. ಎಸ್. ಹಾಗೂ  ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್  ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ  ಮಾಲತಿ  ಸ್ವಾಗತಿಸಿದರು. ಮುಖ್ಯಶಿಕ್ಷಕರಾದ  ಐತಪ್ಪ  ಅಭಿನಂದನಾ ಮಾತುಗಳನ್ನಾಡಿದರು.  ನಾರಾಯಣ ಭಟ್ ಕೊಂದಲಕಾಡು ಶುಭಹಾರೈಸಿದರು.  ಕೆ. ಯು. ರಂಜಿತ್ ಉಪಸ್ಥಿತರಿದ್ದರು. ಶಿಕ್ಷಕರಾದ  ಕುಮಾರ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿ,  ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror